RRB NTPC Recruitment 2026: 12ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ರೈಲ್ವೆಯಲ್ಲಿ 1,688 ಹುದ್ದೆ, ಅಕ್ಟೋಬರ್ 15ರಿಂದ ಅರ್ಜಿ
12ನೇ ತರಗತಿ ಅಥವಾ ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆಯಿಂದ ಮಹತ್ವದ ಅವಕಾಶವೊಂದು ಬಂದಿದೆ. ರೈಲ್ವೆ ನೇಮಕಾತಿ ಮಂಡಳಿ (RRB) …